ರಾಜ್ಯದಲ್ಲಿ ಮಳೆ ಕೊರತೆಯೊಂದಿಗೆ ಮುಂಗಾರು ಅಂತ್ಯವಾಗಿದ್ದು, ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಇಂದು ಸಹ ಬಿಸಿಲಿನ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಸಂಜೆಯ ವೇಳೆಗೆ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 28 ಸೆಲ್ಸಿಯಸ್ ಹಾಗೂ ಕನಿಷ್ಠ 20 ಸೆಲ್ಸಿಯಸ್ ತಾಪಮಾನ […]
ರಾಜ್ಯದ ಹವಾಮಾನ ವರದಿ 07-10-2026
ರಾಜ್ಯದಲ್ಲಿ ಮಳೆ ಕೊರತೆಯೊಂದಿಗೆ ಮುಂಗಾರು ಅಂತ್ಯವಾಗಿದ್ದು, ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಇಂದು ಸಹ ಬಿಸಿಲಿನ ವಾತಾವರಣ ಮುಂದುವರಿಯಲಿದೆ ಎಂದು...
By Dhallo News · October 7, 2026 at 5:45 AM IST
Have feedback on this article?Report error or suggestion
