LATEST
Tue, Sep 15, 2026
Loading weather...
local

ಅಫ್ಘನ್ ವಿರುದ್ಧ ಟಾಸ್ ಗೆದ್ದ ಭಾರತ; ಪ್ಲೇಯಿಂಗ್​ 11 ನಲ್ಲಿ 1 ಬದಲಾವಣೆ

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 2ನೇ T20 ಪಂದ್ಯಕ್ಕೆ ಟಾಸ್ ಆಗಿದ್ದು, ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ...

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 2ನೇ T20 ಪಂದ್ಯಕ್ಕೆ ಟಾಸ್ ಆಗಿದ್ದು, ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಮೊದಲ ಪಂದ್ಯ ಗೆದ್ದಿರುವ ಭಾರತ ಸರಣಿ ಗೆಲ್ಲಲು ಸಜ್ಜಾಗಿದೆ. ಅಫ್ಘಾನಿಸ್ತಾನ ಸರಣಿ ಜೀವಂತವಾಗಿಡಲು ಹೋರಾಡಲಿದೆ. ವರುಣ್ ಚಕ್ರವರ್ತಿ ಬದಲಿಗೆ ರವಿ ಬಿಷ್ಣೋಯ್ ಆಡುವ XI ನಲ್ಲಿ ಸ್ಥಾನ ಪಡೆದಿದ್ದಾರೆ. ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.

SOURCE: TV9 Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

ரூ.2,000-க்கு மேல் யுபிஐ பரிவர்த்தனை செய்ய இனி கட்டணமா? 5 கேள்வி - பதில்கள்

மத்திய அரசு தனது அறிவிப்பில், " 2,000 ருபாய் வரையிலான யுபிஐ (UPI) பரிவர்த்தனைகளு...

Read Article »

ದೆಹಲಿಯಲ್ಲಿ 2ನೇ ಟಿ20 ಕದನ: ಸರಣಿ ಜಯಕ್ಕೆ ಟೀಂ ಇಂಡಿಯಾ ಮಾಸ್ಟರ್ ಪ್ಲಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್ ಪ್ರಿಯರಿಗೆ ಇವತ್ತು ಪಕ್ಕಾ ಮಜಾ ಇರಲಿದೆ. ಭಾರತ ಮತ್ತು ...

Read Article »

Erravalli Case : ఎర్రవల్లి పసుపు నీళ్ల వివాదంలో ప్రభుత్వానికి షాక్

సిద్దిపేట జిల్లా ఎర్రవల్లిలోని మాజీ ముఖ్యమంత్రి కేసీఆర్ ఫామ్‌హౌస్ సమీపంలో చోటుచే...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.