ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದಲ್ಲಿ ರಕ್ಷಣಾ ಪಡೆಗಳ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರಕ್ಷಣಾ ಖರೀದಿ ಮಂಡಳಿ (DAC) 1.10 ಲಕ್ಷ ಕೋಟಿಗೂ ಅಧಿಕ ಮೌಲ್ಯದ ರಕ್ಷಣಾ ಉತ್ಪನ್ನಗಳ ಖರೀದಿ ಪ್ರಸ್ತಾವನೆಗಳಿಗೆ ಸೋಮವಾರ ಅನುಮೋದನೆ ನೀಡಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್
ಧಾರ ಕೈಗೊಳ್ಳಲಾಗಿದೆ. ಭಾರತೀಯ ಸೇನೆಗೆ ಭಾರತೀಯ ಸೇನೆಗಾಗಿ CBRN ರೆಕೀ ವಾಹನಗಳು, ಹೈ ಮೊಬಿಲಿಟಿ ವಾಹನಗಳು (HMV), ಸ್ವಯಂ ಚಾಲಿತ ಯಾಂತ್ರಿಕ ಮೈನ್ ಲೇಯರ್‌ಗಳು (MML), ಅಡ್ವಾನ್ಸ್ಡ್ […] The post 1.10 ಲಕ್ಷ ಕೋಟಿ ರೂ. ಮೌಲ್ಯದ ರಕ್ಷಣಾ ಖರೀದಿಗೆ DAC ಗ್ರೀನ್ ಸಿಗ್ನಲ್: ಶೇ.98ರಷ್ಟು ಖರೀದಿ ಭಾರತದಲ್ಲೇ appeared first on ONLINE.
