ಥಾಣೆ, ಸೆ.8- 2011ರಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್‌ನ ವಿಶೇಷ ತ್ವರಿತ ನ್ಯಾಯಾಲಯವು ಅಪರಾಧಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪಿ.ಪಿ. ಮುಳೆ ಅವರು ತೀರ್ಪು ನೀಡಿದ್ದು, ಸಂತ್ರಸ್ತೆ ಆರೋಪಿಯೊಂದಿಗೆ ಪರಾರಿಯಾಗುವ ಸಂದರ್ಭದಲ್ಲಿ
ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದರೂ, ಆಕೆ ಅಪ್ರಾಪ್ತೆಯಾಗಿದ್ದ ಕಾರಣ ಅದನ್ನು ಸ್ವಯಂಪ್ರೇರಿತ ಮತಾಂತರ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಥಾಣೆ ಜಿಲ್ಲೆಯ ಡೊಂಬಿವ್ಲಿ ನಿವಾಸಿಯಾಗಿದ್ದ ಸಂತ್ರಸ್ತೆ, […] The post ಬಾಲಕಿ ಅತ್ಯಾಚಾರ ಪ್ರಕರಣ : 15 ವರ್ಷಗಳ ಬಳಿಕ ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ first appeared on Eesanje.
