ನವದೆಹಲಿ: 15 ದಿನಗಳ ಅವಧಿಗೆ ಪ್ರತಿದಿನ 3,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ (Tamil Nadu) ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕಕ್ಕೆ (Karnatka) ಆದೇಶಿಸಿದೆ. ಇಂದು ಬೆಳಗ್ಗೆ ಸಭೆ ನಡೆಸಿಸಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಪ್ರತಿದಿನ 3 ಸಾವಿರ ಕ್ಯೂಸೆಕ್ ನಂತೆ ಒಟ್ಟು 15 ದಿನಗಳ ಕಾಲ 3.91 ಟಿಎಂಸಿ ನೀರನ್ನು ಹರಿಸುವಂತೆ ಶಿಫಾರಸು ಮಾಡಿತ್ತು. ಈ ಶಿಫಾರಸನ್ನು ಪಾಲಿಸುವಂತೆ CWMA ಕರ್ನಾಟಕಕ್ಕೆ ಸೂಚಿಸಿದೆ. ರಾಜ್ಯದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಹಾಗೂ ಕೆಆರ್‌ಎಸ್, […]
ಕರ್ನಾಟಕಕ್ಕೆ ಮತ್ತೆ ಶಾಕ್ – 15 ದಿನ ತಮಿಳುನಾಡಿಗೆ ಹರಿಯಲಿದೆ 3 ಸಾವಿರ ಕ್ಯೂಸೆಕ್
ನವದೆಹಲಿ: 15 ದಿನಗಳ ಅವಧಿಗೆ ಪ್ರತಿದಿನ 3,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ (Tamil Nadu) ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕ...
By Dhallo News · October 8, 2026 at 4:47 PM IST
Have feedback on this article?Report error or suggestion
