ಹುಬ್ಬಳ್ಳಿ: ರೈಲ್ವೆ ನಿಲ್ದಾಣದ ಪಾರ್ಕಿಂಗ್ ಹತ್ತಿರದ ರಸ್ತೆಯಲ್ಲೇ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ಕೇಂದ್ರ ಅಪರಾಧ ಶಾಖೆ (CCB) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಂತೇಶ ಹೊಸಮನಿ, ಅಲಿಣಾ ನೂರುಲ್ಲಾ, ಫಯಾಜ್ ಗೂಂಟವಾಲೆ ಹಾಗೂ ಸೊಯಬ್ ಪೊ
ಲೀಸರ ವಶದಲ್ಲಿರುವ ಆರೋಪಿಗಳು. ಆರೋಪಿಗಳಿಂದ ಒಟ್ಟು 1.53 ಲಕ್ಷ ರೂ. ಮೌಲ್ಯದ 6.135 ಕೆಜಿ ಗಾಂಜಾ, ನಾಲ್ಕು ಮೊಬೈಲ್‌ಗಳು, ಒಂದು ಸಾವಿರ ರೂಪಾಯಿ ನಗದು ಹಾಗೂ ಒಂದು ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ: ಯುಜಿನೀಟ್ ಹೆಚ್ಚುವರಿ […]
