ಶಿವಮೊಗ್ಗ: ಕಾಂಗ್ರೆಸ್ (Congress) ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕೆಪಿಸಿಸಿ ಆಯೋಜಿಸಿರುವ ‘ಭಾರತ್ ಜೋಡೋ 2.0’ (Bharat Jodo 2) ಪಾದಯಾತ್ರೆಗೆ ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಚಾಲನೆ ನೀಡಲಾಯಿತು. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದ್ದು, 2022ರಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಿಸಿ ನಾಲ್ಕು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಪಾದಯಾತ್ರೆ ಆಯೋಜಿಸಲಾಗಿದೆ. ಕಾಂಗ್ರೆಸ್ 2023ರ ವಿಧಾನಸಭಾ ಚುನಾವಣೆಯಲ್ಲಿ ಸೋತ 84 ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮ […]
ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ; 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸಂಘಟನೆಗೆ ಪ್ಲ್ಯಾನ್
ಶಿವಮೊಗ್ಗ: ಕಾಂಗ್ರೆಸ್ (Congress) ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕೆಪಿಸಿಸಿ ಆಯೋಜಿಸಿರುವ ‘ಭಾರತ್ ಜೋಡೋ 2.0’ (B...
By Dhallo News · September 30, 2026 at 1:37 PM IST
Have feedback on this article?Report error or suggestion
