ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಪಶುವೈದ್ಯ ಹುದ್ದೆಗಳ ನೇಮಕಾತಿ ಅಕ್ರಮದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕೆಪಿಎಸ್‌ಸಿ ಸದಸ್ಯರಾದ ನಂತರ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೂರಾರು ಎಕರೆ ಜಮೀನು ಖರೀದಿಸಿದ್ದಾರೆ.
2019ರಲ್ಲಿ 6 ಸಾವಿರಕ್ಕೆ ಕೆಲಸ, ಕೆಪಿಎಸ್ಸಿ ಸದಸ್ಯನಾದ ಬಳಿಕ 100 ಎಕರೆ ಜಮೀನು: ಇದು 'ನುಂಗಪ್ಪ' ಸಾಹುಕಾರ್ ಸ್ಟೋರಿ
ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಪಶುವೈದ್ಯ ಹುದ್ದೆಗಳ ನೇಮಕಾತಿ ಅಕ್ರಮದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿದೆ....
By Dhallo News · September 5, 2026 at 7:25 AM IST

Source: ASIANET News Kannada
SOURCE: ASIANET News Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion
