ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) UGCET 2026ರ 3ನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದೆ. ಎಂಜಿನಿಯರಿಂಗ್, ನರ್ಸಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಅ
ಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. ಸೆಪ್ಟೆಂಬರ್ 8-10ರೊಳಗೆ ಶುಲ್ಕ ಪಾವತಿಸಿ, ಸೆಪ್ಟೆಂಬರ್ 11ರ ಸಂಜೆ 6 ಗಂಟೆಯೊಳಗೆ ಕಾಲೇಜಿಗೆ ವರದಿ ಮಾಡುವುದು ಕಡ್ಡಾಯ. ತಪ್ಪಿದಲ್ಲಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.
