ಗೋವಾದಿಂದ ದೆಹಲಿಗೆ ಹೊರಟಿದ್ದ 229 ಪ್ರಯಾಣಿಕರಿದ್ದ ಇಂಡಿಗೋ ವಿಮಾನವು, ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಎಂಜಿನ್ ದೋಷದಿಂದಾಗಿ ಗೋವಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಪೈಲಟ್‌ಗಳ ಸಮಯಪ್ರಜ್ಞೆಯಿಂದಾಗಿ ಸಂಭವನೀಯ ದೊಡ್ಡ ದುರಂತವೊಂದು ತಪ್ಪಿದೆ.
ಬರೋಬ್ಬರಿ 229 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ: ಗೋವಾದಲ್ಲಿ ತಪ್ಪಿದ ಸಂಭಾವ್ಯ ದುರಂತ
By Dhallo News · September 1, 2026 at 12:57 PM IST

Source: ASIANET News Kannada
Original reporting: ASIANET News KannadaRead original report →
Have feedback on this article?Report error or suggestion
