ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ (KRS Reservoir) ಹೊರಹರಿವಿನ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದ್ದು, ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ಕೆಆರ್‌ಎಸ್ ಡ್ಯಾಂನಿಂದ ನೀರು ಹರಿಸಲಾಗುತ್ತಿದೆ. ಇತ್ತ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಕುಸಿದ ಪರಿಣಾಮ ನೀರಿನ ಮಟ್ಟದಲ್ಲಿ ಇಳಿಕೆ ಕಂಡುಬಂದಿದೆ. ಎರಡು ದಿನಗಳ ಹಿಂದೆ 7,697 ಕ್ಯೂಸೆಕ್ ಇದ್ದ ಹೊರಹರಿವು, ನಿನ್ನೆ 8,544 ಕ್ಯೂಸೆಕ್‌ಗೆ ಹೆಚ್ಚಳವಾಗಿತ್ತು. ಇಂದು ಹೊರಹರಿವಿನ ಪ್ರಮಾಣ ಬರೋಬ್ಬರಿ 9,253 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಜಲಾನಯನ ಪ್ರದೇಶಗಳಲ್ಲಿ ಮಳೆ ತಗ್ಗಿದ ಹಿನ್ನೆಲೆಯಲ್ಲಿ ಡ್ಯಾಂಗೆ ನೀರಿನ ಒಳಹರಿವು ತೀವ್ರವಾಗಿ ಕುಂಠಿತಗೊಂಡಿದ್ದು, […]
ಒಳಹರಿವಿಗಿಂತ 3 ಪಟ್ಟು ಅಧಿಕ ನೀರು ತಮಿಳುನಾಡಿಗೆ – ಕೆಆರ್‌ಎಸ್ ಡ್ಯಾಂ ಮಟ್ಟ 108 ಅಡಿಗೆ ಕುಸಿತ
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ (KRS Reservoir) ಹೊರಹರಿವಿನ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದ್ದು, ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ಕೆಆರ್‌ಎಸ್ ಡ್ಯಾಂನಿಂದ ನೀರು ಹರಿಸ...
By Dhallo News · September 3, 2026 at 8:45 AM IST
Have feedback on this article?Report error or suggestion
