ಬೆಂಗಳೂರು ಅಭಿವೃದ್ಧಿ ಸಭೆಯಲ್ಲಿ, ಸಂಸದ ತೇಜಸ್ವಿ ಸೂರ್ಯ ಕಳೆದ 3 ವರ್ಷಗಳಲ್ಲಿ ರಸ್ತೆ ಗುಂಡಿ ಮುಚ್ಚಲು ಖರ್ಚಾದ 5,500 ಕೋಟಿ ರೂ.ಗಳ ಬಗ್ಗೆ ಶ್ವೇತಪತ್ರಕ್ಕೆ ಆಗ್ರಹಿಸಿದ್ದಾರೆ. ದುಬಾರಿ ದರ ಹಾಗೂ ಪದೇ ಪದೇ ತಾಂತ್ರಿಕ ದೋಷಗಳಿಂದ ಸ್ಥಗಿತಗೊಳ್ಳುತ್ತಿರುವ 'ನಮ್ಮ ಮೆಟ್ರೋ' ವ್ಯವಸ್ಥೆಯನ್ನೂ ಅವರು ತೀವ್ರವಾಗಿ ಟೀಕಿಸಿದ್ದಾರೆ.
ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು 3 ವರ್ಷದಲ್ಲಿ 5500 ಕೋಟಿ ಖರ್ಚು - ತೇಜಸ್ವಿ ಸೂರ್ಯ ಬಿಚ್ಚಿಟ್ರು ಸತ್ಯ
ಬೆಂಗಳೂರು ಅಭಿವೃದ್ಧಿ ಸಭೆಯಲ್ಲಿ, ಸಂಸದ ತೇಜಸ್ವಿ ಸೂರ್ಯ ಕಳೆದ 3 ವರ್ಷಗಳಲ್ಲಿ ರಸ್ತೆ ಗುಂಡಿ ಮುಚ್ಚಲು ಖರ್ಚಾದ 5,500 ಕೋಟಿ ರೂ.ಗಳ ಬಗ್ಗೆ ಶ್ವೇತಪತ್ರಕ್ಕೆ ಆಗ್ರಹಿಸಿದ್ದಾರೆ. ದುಬಾ...
By Dhallo News · September 5, 2026 at 5:34 PM IST

Source: ASIANET News Kannada
SOURCE: ASIANET News Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion
