ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮಗಳ ಸರಣಿ ಒಂದರ ಮೇಲೊಂದರಂತೆ ಬಯಲಾಗುತ್ತಿದ್ದು, ಪ್ರಾಧಿಕಾರ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ನಿವೇಶನ ಹಂಚಿಕೆ ಹಗರಣದ ಕಾವು ಆರುವ ಮುನ್ನವೇ, ಸರ್ಕಾರದ ಅನುಮೋದನೆ ಪಡೆಯದೆ ಹಾಗೂ ಯಾವುದೇ ಅಧಿಕೃತ ಟೆಂಡರ್ ಪ್ರಕ್ರಿಯೆ ನಡೆಸದೆ ಬೇಕಾಬಿಟ್ಟಿ ಹೊರಗುತ್ತಿಗೆ ನೌಕರರನ್ನು ನೇಮಿಸಿಕೊಂಡಿರುವ ಗಂಭೀರ ಗೋಲ್‌ಮಾಲ್ ಪ್ರಕರಣ ಇದೀಗ ಲೆಕ್ಕಪರಿಶೋಧನಾ ವರದಿಯಲ್ಲಿ ಬೆಳಕಿಗೆ ಬಂದಿದೆ.
3 ಪೋಸ್ಟ್‌ಗೆ 7 ಮಂದಿ ಭರ್ತಿ: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ನೇಮಕಾತಿಯಲ್ಲಿ ಗೋಲ್‌ಮಾಲ್, ಆಡಿಟ್‌ನಲ್ಲಿ ಬಯಲು
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮಗಳ ಸರಣಿ ಒಂದರ ಮೇಲೊಂದರಂತೆ ಬಯಲಾಗುತ್ತಿದ್ದು, ಪ್ರಾಧಿಕಾರ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ನಿವೇಶನ ಹಂಚಿಕೆ ಹಗರಣದ ಕಾವು...
By Dhallo News · September 3, 2026 at 7:07 PM IST
Have feedback on this article?Report error or suggestion
