LATEST
Sat, Sep 5, 2026
Loading weather...
local

ಗಣೇಶ ಚತುರ್ಥಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 312 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 312 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಸೆಪ್ಟೆಂಬರ್ 11ರಿಂದ 13ರ...

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 312 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಸೆಪ್ಟೆಂಬರ್ 11ರಿಂದ 13ರವರೆಗೆ ಬೆಂಗಳೂರಿನಿಂದ ವಿವಿಧ ಮಾರ್ಗಗಳಿಗೆ ಬಸ್‌ಗಳು ಸಂಚರಿಸಲಿದ್ದು, ಹಬ್ಬದ ಬಳಿಕವೂ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆ ಬಸ್​ಗಳ ಸೇವೆ ಇರಲಿದೆ.

SOURCE: TV9 Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

कल का मौसम 6 सितंबर: 15 घंटे के भीतर 24 राज्यों में मूसलाधार बारिश का अलर्ट, 80 की स्पीड से हवा; IMD का अपडेट

मानसून की आक्रामक रफ्तार के बीच मौसम विभाग ने एक और ताजा अलर्ट जारी कर दिया है। ...

Read Article »

कोर्ट का फैसला और 6.41 करोड़ की भरपाई... सहारनपुर मस्जिद विवाद की पूरी कहानी

सहारनपुर कलेक्ट्रेट में सुबह 4 बजे बुलडोजर पहुंचा और 6 बजे वहां बनी मस्जिद पर एक...

Read Article »

Telangana : ఉపాధ్యాయుల ఆందోళనకు దిగవద్దని ముఖ్యమంత్రి రేవంత్ రెడ్డి కోరారు

Telangana : ఉపాధ్యాయుల ఆందోళనకు దిగవద్దని ముఖ్యమంత్రి రేవంత్ రెడ్డి కోరారు......

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.