LATEST
Wed, Sep 2, 2026
Loading weather...
local

ದಕ್ಷಿಣ ಆಫ್ರಿಕಾದಲ್ಲಿ ಅಜೇಯ 350 ರನ್ ಚಚ್ಚಿದ ಬಾಂಗ್ಲಾದೇಶ ನಾಯಕ

ದಕ್ಷಿಣ ಆಫ್ರಿಕಾ ಎ ವಿರುದ್ಧದ ಪಂದ್ಯದಲ್ಲಿ ಬಾಂಗ್ಲಾದೇಶ ಎ ತಂಡದ ನಾಯಕ ತೌಹಿದ್ ಹೃದಯ್ ಅಜೇಯ 350 ರನ್ ಬಾರಿಸಿ ಇತಿಹಾಸ ನಿರ್ಮಿಸಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ವಿದೇಶಿ ...

ದಕ್ಷಿಣ ಆಫ್ರಿಕಾ ಎ ವಿರುದ್ಧದ ಪಂದ್ಯದಲ್ಲಿ ಬಾಂಗ್ಲಾದೇಶ ಎ ತಂಡದ ನಾಯಕ ತೌಹಿದ್ ಹೃದಯ್ ಅಜೇಯ 350 ರನ್ ಬಾರಿಸಿ ಇತಿಹಾಸ ನಿರ್ಮಿಸಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ವಿದೇಶಿ ನೆಲದಲ್ಲಿ ತ್ರಿಶತಕ ಸಿಡಿಸಿದ ಮೊದಲ ಬಾಂಗ್ಲಾದೇಶ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಠಿಣ ಪರಿಸ್ಥಿತಿಯಲ್ಲಿ ಅವರು ಅಮೂಲ್ಯ ಪಾಲುದಾರಿಕೆಗಳನ್ನು ನಿರ್ಮಿಸಿ ತಂಡಕ್ಕೆ ಬೃಹತ್ ಮೊತ್ತ ಗಳಿಸಲು ನೆರವಾದರು.

SOURCE: TV9 Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

2 साल में 800 शहरों को कवर किया जाएगा, इंदौर में 19 सितंबर को राहुल गांधी का छात्रों की गूंज कार्यक्रम

कांग्रेस नेता राहुल गांधी युवाओं और छात्रों से जुड़ने के लिए देशव्यापी 'छात्रों ...

Read Article »

Bagalakote: ತರಗತಿಯಲ್ಲೇ ಕುಸಿದುಬಿದ್ದ ಶಾಲಾ ಮೇಲ್ಛಾವಣಿ; ಕೂದಲೆಳೆಯ ಅಂತರದಲ್ಲಿ ವಿದ್ಯಾರ್ಥಿಗಳು ಪಾರು!

ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯಲ್ಲಿ, ತರಗತಿ ನಡೆಯುತ್ತಿದ್ದ ವೇಳೆ ಮೇಲ...

Read Article »

‘Openings Adiripovali’: Prabhas Meets Team

The upcoming rom-com Romanchakam is already creating buzz with its trailer, and ...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.