ಹೊಸದಿಗಂತ ಡಿಜಿಟಲ್ ಡೆಸ್ಕ್: ಇದೇ ಸೆ. 18 ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಕುರಿತು ಕರಾವಳಿಯ ಸಂಸದರು ಹಾಗೂ ಶಾಸಕರನ್ನು ಒಳಗೊಂಡ ಬಿಜೆಪಿಯ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ನಡೆದ ಸಭೆಯಲ್ಲಿ ಚರ್ಚಿಸಿತು. ಈ ಸಂದರ್ಭ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ಅವುಗಳೆಂದರೆ: ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಉಮಾನಾಥ ಕೋಟ್ಯಾನ್, […] The post ಮಂಗಳೂರಿನಲ್ಲಿ ಸಚಿವ...
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಸರ್ಕಾರದ ಮುಂದೆ ದಕ್ಷಿಣ ಕನ್ನಡದ 44 ಬೇಡಿಕೆ ಮಂಡಿಸಿದ ಬಿಜೆಪಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಇದೇ ಸೆ. 18 ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂ...
By Dhallo News · September 12, 2026 at 10:45 PM IST
Have feedback on this article?Report error or suggestion
