ಬೆಳಗಾವಿ: ಕಬ್ಬು ಬೆಳೆಗಾರರ (Farmer Protest) ಸಮಸ್ಯೆಗಳನ್ನು ಆಲಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರ ಮುಂದೆ ರೈತ ಮುಖಂಡ ಚೂನಪ್ಪ ಪೂಜಾರಿ ಹಲವು ಪ್ರಮುಖ ಬೇಡಿಕೆಗಳನ್ನು ಮಂಡಿಸಿದರು. ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವುದರ ಜೊತೆಗೆ, ಪ್ರತಿ ಟನ್ಗೆ 1,000 ಪ್ರೋತ್ಸಾಹ ಧನ ನೀಡಬೇಕು. ಇದನ್ನು ಸರ್ಕಾರದ ಆರನೇ ಗ್ಯಾರಂಟಿಯಾಗಿ ಘೋಷಿಸಬೇಕು ಎಂದು ಅವರು ಮನವಿ ಮಾಡಿದರು. ಎಂಎಸ್ಪಿ ಹೆಚ್ಚಳಕ್ಕಾಗಿ ಹುಬ್ಬಳ್ಳಿಯಲ್ಲಿ ಹೋರಾಟ ನಡೆಸಿದ್ದೇವೆ. ಬಳಿಕ ದೆಹಲಿಯಲ್ಲಿಯೂ ಸಭೆ ನಡೆಸಿ ರೈತರ ಸಮಸ್ಯೆಗಳನ್ನು ಪ್ರಸ್ತಾಪಿಸಲಾಗಿತ್ತು. ಈ […]
ಕಬ್ಬಿಗೆ 4500 ದರ ನಿಗದಿಪಡಿಸಿ, ಟನ್ಗೆ 1000 ಪ್ರೋತ್ಸಾಹ ಧನ ನೀಡಿ – ರೈತ ಮುಖಂಡ ಚೂನಪ್ಪ ಪೂಜೇರಿ ಆಗ್ರಹ
ಬೆಳಗಾವಿ: ಕಬ್ಬು ಬೆಳೆಗಾರರ (Farmer Protest) ಸಮಸ್ಯೆಗಳನ್ನು ಆಲಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರ ಮುಂದೆ...
By Dhallo News · October 26, 2026 at 8:50 PM IST
Have feedback on this article?Report error or suggestion
