ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪದವಿ ಹಾಗೂ ಪಿಯುಸಿ-ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಈ ತಿಂಗಳಲ್ಲಿಯೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ (KEA) ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಹುದ್ದೆಗಳಿಗೆ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಲಿಖಿತ ಪರೀಕ್ಷೆ ಕೂಡ ನಡೆಸಲು ಸಿದ್ಧತೆ ನಡೆದಿದೆ. ಯಾವ ಇಲಾಖೆಯ ಯಾವ ಹುದ್ದೆಗೆಳಿಗೆ ಅರ್ಜಿ ಸಲ್ಲಿಸಬಹುದು ಎಂಬುವುದರ ವಿವರಗಳನ್ನು […]
ಈ ತಿಂಗಳಲ್ಲೇ 4,744 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ – ಕೆಇಎ
By Dhallo News · September 1, 2026 at 6:30 PM IST
Have feedback on this article?Report error or suggestion
