ಹಾಸನ: ದನದ ಕೊಟ್ಟಗೆಯಂತಿರುವ ಎರಡು ಶೆಡ್‌ಗಳಲ್ಲಿ ವಸತಿ ಶಾಲೆ ನಡೆಸುತ್ತಿದ್ದು ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ನರಕಯಾತನೆ ಅನುಭವಿಸುತ್ತಿರುವ ಘಟನೆ ಹಾಸನ (Hassan) ತಾಲೂಕಿನ, ಶಾಂತಿಗ್ರಾಮದಲ್ಲಿರುವ (Shanthigrama) ಅಂಬೇಡ್ಕರ್ ವಸತಿ ಶಾಲೆಯಲ್ಲಿ (Ambedkar Residential School) ನಡೆದಿದೆ. 92 ಬಾಲಕರು ಹಾಗೂ 80 ಬಾಲಕಿಯರು ಅಕ್ಷರಶಃ ನರಕದಲ್ಲಿ ದಿನ ಕಳೆಯುತ್ತಿದ್ದು, ಅಧಿಕಾರಿಗಳು ಕಂಡು ಕಾಣದಂತೆ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ. ಶಾಲೆಯ ಪ್ರಾಂಶುಪಾಲರು, ವಾರ್ಡನ್ ಹಲವು ಬಾರಿ ಮೇಲಾಧಿಕಾರಿಗಳಿಗೆ ಪತ್ರ ಬರೆದು ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು […]
5 ವರ್ಷಗಳಿಂದ ದನದ ಶೆಡ್‌ನಲ್ಲೇ 172 ವಿದ್ಯಾರ್ಥಿಗಳ ವಾಸ – 92 ಗಂಡು ಮಕ್ಕಳಿಗೆ ಐದೇ ಶೌಚಾಲಯ, 80 ಹೆಣ್ಣು ಮಕ್ಕಳಿಗೆ ಇಲ್ಲ ಕನಿಷ್ಠ ಸೌಕರ್ಯ
ಹಾಸನ: ದನದ ಕೊಟ್ಟಗೆಯಂತಿರುವ ಎರಡು ಶೆಡ್‌ಗಳಲ್ಲಿ ವಸತಿ ಶಾಲೆ ನಡೆಸುತ್ತಿದ್ದು ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ನರಕಯಾತನೆ ಅನುಭವಿಸುತ್ತಿರುವ ಘಟನೆ ಹಾಸನ (Hassa...
By Dhallo News · September 5, 2026 at 4:06 PM IST
Have feedback on this article?Report error or suggestion
