LATEST
Mon, Sep 21, 2026
Loading weather...
local

ನಂದಿಗ್ರಾಮದ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್‌ಗೆ ಅ. 5ರವರೆಗೆ ನ್ಯಾಯಾಂಗ ಬಂಧನ; ಅ. 6ಕ್ಕೇ ಉಪಚುನಾವಣೆ!

ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು 19 ವರ್ಷಗಳ ಹಳೆಯ ಪ್ರಕರಣಕ್ಕೆ ...

ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು 19 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋಂಟಾಯ್ ನ್ಯಾಯಾಲಯ ಆದೇಶ ಹೊರಡಿಸಿದೆ. ಅಕ್ಟೋಬರ್ 6ರಂದು ನಂದಿಗ್ರಾಮ ಉಪಚುನಾವಣೆ ನಡೆಯಲಿದ್ದು, ಪ್ರಚಾರದ ಸಮಯದಲ್ಲೇ ಅಭ್ಯರ್ಥಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವುದು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರಕ್ಕೆ ಭಾರಿ ಹಿನ್ನಡೆ ತಂದೊಡ್ಡಿದೆ. ಇದು ಚುನಾವಣಾ ಫಲಿತಾಂಶದ ಮೇಲೂ ಪರಿಣಾಮ ಬೀರಲಿದೆ.

SOURCE: TV9 Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

Zaheer Khan: பவுலிங்கில் எதிரணியை கலங்கடித்தவர்! சிஎஸ்கே பயிற்சியாளராகும் மும்பை எக்ஸ்பிரஸ்.. யார் இந்த ஜாகீர் கான்?

Zaheer Khan: Former Indian fast bowler Zaheer Khan has been appointed as the hea...

Read Article »

ಕೆಪಿಎಸ್​​ಸಿ ನೇಮಕಾತಿ ಹಗರಣ: ಬ್ಯಾಂಕ್​ನಲ್ಲಿದ್ದ 1.5 ಕೋಟಿ ಹಣ ಸೇರಿ 22 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

ಕೆಪಿಎಸ್ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ಸಿಐಡಿ ವರದಿ ಟಿವಿ9ಗೆ ಲಭ್ಯವಾಗಿದೆ. ಇದುವರೆಗ...

Read Article »

Nani: 23 రాత్రి నుంచే థియేటర్లు ఊగిపోతాయి!

నేచురల్ స్టార్ నాని హీరోగా నటించిన యాక్షన్ ఎంటర్‌టైనర్ ‘ది ప్యారడైజ్’ ప్రీ రిలీజ...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.