ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ED ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಬರೋಬ್ಬರಿ 5 ಗಂಟಿಗಳ ಕಾಲ ವಿಚಾರಣೆ ಮಾಡಿದ್ದಾರೆ. ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ. ನಾಗೇಂದ್ರ, ಕಳೆದ ಬಾರಿ ಸಮನ್ಸ್ ನೀಡಿದ್ದರೂ ವಿಚಾರಣೆಗೆ ಬರಲು ಸಾಧ್ಯವಾಗಿಲ್ಲಮ,
ಅದಕ್ಕೆ ಈಗ ಬಂದು ಉತ್ತರ ಕೊಟ್ಟಿದ್ದೇನೆ,ಇನ್ನೊಮ್ಮೆ ಕರೆದರೆ ಖಂಡಿತ ಬರುತ್ತೇನೆ ಎಂದರು. ಇದನ್ನೂ ಓದಿ: ನನ್ನ ಪಾತ್ರ ಇಲ್ಲ ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾದ ಪ್ರಕರಣದಲ್ಲಿ […] The post ವಾಲ್ಮೀಕಿ ಹಗರಣ: 5 ಗಂಟೆಗಳ ED ವಿಚಾರಣೆ ಬಳಿಕ ‘ನನ್ನ ಪಾತ್ರ ಏನೂ ಇಲ್ಲ’ ಎಂದ ಬಿ. ನಾಗೇಂದ್ರ appeared first on ONLINE.
