ಚೆನ್ನೈ: ತಮಿಳುನಾಡಿನ (Tamilnadu) ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ವ್ಯಾಪ್ತಿಯ 52 ಪ್ರಮುಖ ದೇಗುಲಗಳಲ್ಲಿ ಮೊಬೈಲ್ ಕೊಂಡೊಯ್ಯುವುದಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದ್ದು, ಇಂದಿನಿಂದ (ಸೆ.1) ಜಾರಿಗೆ ಬಂದಿದೆ. ದೇಗುಲಗಳ ಪಾವಿತ್ರ‍್ಯ ಹಾಗೂ ಶಾಂತ ವಾತಾವರಣ ಕಾಪಾಡುವುದು, ಸೆಲ್ಫಿ, ಫೋಟೋ, ವಿಡಿಯೋ ಹಾಗೂ ಸಾಮಾಜಿಕ ಜಾಲತಾಣಗಳ ರೀಲ್ಸ್ ಚಿತ್ರೀಕರಣ ತಡೆಯುವುದು ಇದರ ಉದ್ದೇಶವಾಗಿದೆ. ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ – ವಿದ್ಯಾರ್ಥಿಗಳ ಮೇಲಿದ್ದ ಎಲ್ಲಾ ಎಫ್‌ಐಆರ್ ರದ್ದು ದೇಗುಲಗಳಿಗೆ ಬರುವ ಭಕ್ತರು ತಮ್ಮ […]
ತಮಿಳುನಾಡಿನ 52 ಪ್ರಮುಖ ದೇಗುಲಗಳಲ್ಲಿ ಮೊಬೈಲ್ ನಿಷೇಧ – ಫೋನ್ ಇಡಲು 5 ರೂ. ಶುಲ್ಕ
By Dhallo News · September 1, 2026 at 3:37 PM IST
Have feedback on this article?Report error or suggestion
