ಶಿವಮೊಗ್ಗ: ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಸ್ವಾಧೀನದಲ್ಲಿರುವ ಒಟ್ಟು 4351 ಕೆರೆಗಳ ಪೈಕಿ ಇನ್ನೂ 539 ಕೆರೆಗಳ 2431 ಎಕರೆ ಭೂಮಿ ಒತ್ತುವರಿ (Encroachment) ತೆರವಾಗಬೇಕಿದ್ದು, ಕೂಡಲೇ ಇದಕ್ಕೆ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ಸೂಚಿಸಿದರು. ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರಾಮ ಪಂಚಾಯತಿ ಆಸ್ತಿಗಳ ಸಂರಕ್ಷಣೆ ಇಲಾಖೆಯ ಅಧಿಕಾರಿಗಳ […]
ಶಿವಮೊಗ್ಗ | 539 ಕೆರೆಗಳ 2,431 ಎಕರೆ ಭೂಮಿ ಒತ್ತುವರಿ ತೆರವಿಗೆ ಈಶ್ವರ್ ಖಂಡ್ರೆ ಸೂಚನೆ
ಶಿವಮೊಗ್ಗ: ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಸ್ವಾಧೀನದಲ್ಲಿರುವ ಒಟ್ಟು 4351 ಕೆರೆಗಳ ಪೈಕಿ ಇನ್ನೂ 539 ಕೆರೆಗಳ 2431 ಎಕರೆ ಭೂಮಿ ಒತ್ತುವರಿ (Encr...
By Dhallo News · October 25, 2026 at 10:23 PM IST
Have feedback on this article?Report error or suggestion
