ಬೆಂಗಳೂರಿನ ಗಿರಿನಗರ, ಹೆಬ್ಬಾಳ ಹಾಗೂ ವಿದ್ಯಾರಣ್ಯಪುರ ಪೊಲೀಸರು ನಡೆಸಿದ ಪ್ರತ್ಯೇಕ ದಾಳಿಗಳಲ್ಲಿ ₹5.48 ಕೋಟಿ ಮೌಲ್ಯದ 5.48 ಕೆಜಿ ಎಂಡಿಎಂಎ ವಶಪಡಿಸಿಕೊಳ್ಳಲಾಗಿದ್ದು, ವಿದೇಶಿ ಪ್ರಜೆ ಸೇರಿದಂತೆ ಆರು ಮಂದಿ ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ಬೆಂಗಳೂರು ನಗರ ಪೊಲೀಸರು 79.5 ಕೆಜಿ ಎಂಡಿಎಂಎ ಹಾಗೂ 1,000 ಎಕ್ಸ್‌ಟಸಿ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 161 ಕೋಟಿ ರೂಪಾಯಿ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: ಪ್ರತ್ಯೇಕ ಪ್ರಕರಣಗಳಲ್ಲಿ 5.48 ಕೆಜಿ ಎಂಡಿಎಂಎ ವಶ; 6 ಮಂದಿ ಬಂಧನ
ಬೆಂಗಳೂರಿನ ಗಿರಿನಗರ, ಹೆಬ್ಬಾಳ ಹಾಗೂ ವಿದ್ಯಾರಣ್ಯಪುರ ಪೊಲೀಸರು ನಡೆಸಿದ ಪ್ರತ್ಯೇಕ ದಾಳಿಗಳಲ್ಲಿ ₹5.48 ಕೋಟಿ ಮೌಲ್ಯದ 5.48 ಕೆಜಿ ಎಂಡಿಎಂಎ ವಶಪ...
By Dhallo News · September 29, 2026 at 5:33 PM IST
Have feedback on this article?Report error or suggestion
