LATEST
Mon, Sep 7, 2026
Loading weather...
local

ದೆಹಲಿಯಲ್ಲಿ ಕಟ್ಟಡ ಕುಸಿತ ದುರಂತ: ಮೃತರ ಸಂಖ್ಯೆ 6ಕ್ಕೆ ಏರಿಕೆ, 12 ಮಂದಿಯ ರಕ್ಷಣೆ

ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಹಳೆಯ ಪಿಜಿ ಕಟ್ಟಡ ಕುಸಿದು ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈವರೆಗೆ 12 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಹಲವರು ...

ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಹಳೆಯ ಪಿಜಿ ಕಟ್ಟಡ ಕುಸಿದು ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈವರೆಗೆ 12 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬೆನ್ನಲ್ಲೇ, ಹಳೆಯ ಕಟ್ಟಡಗಳ ನಿರ್ವಹಣೆ ಕೊರತೆ ಹಾಗೂ ಕಟ್ಟಡದ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ.

SOURCE: TV9 Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

Delhi Building Collapse Live: सत्य निकेतन में गिरी चार मंजिला इमारत, अब तक पांच की मौत; न्यायिक जांच के आदेश

देश की राजधानी दिल्ली में लगातार तीन दिन से हो रही बारिश के बीच दिल दहला देने वा...

Read Article »

Gopichand Malineni Cracked Sunny Deol. Can He Crack Balayya?

Gopichand Malineni found the right formula for Sunny Deol in Jaat. He understood...

Read Article »

Achari Chicken Recipe: ವಿಶಿಷ್ಟ ರುಚಿಯ ಚಿಕನ್ ಸವಿಬೇಕು ಅನಿಸಿದ್ರೆ ಇದನ್ನ ಟ್ರೈ ಮಾಡಿ, ಇಲ್ಲಿದೆ ರೆಸಿಪಿ

Dhaba Style Chatpata Achari Chicken Recipe ಮನೆಯಲ್ಲಿ ಉತ್ತರ ಭಾರತೀಯರ ಜನಪ್ರಿಯ ರೆಸಿಪಿ...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.