ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವ ಆದೇಶವನ್ನು ಬದಲಾಯಿಸಿ 3 ಸಾವಿರ ಕ್ಯೂಸೆಕ್‌ಗೆ ಇಳಿಸುವಂತೆ ಕರ್ನಾಟಕ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮನವಿ ಮಾಡಿದೆ. ಸೆಪ್ಟೆಂಬರ್ 15ರ ವೇಳೆಗೆ ರಾಜ್ಯದ ನಾಲ್ಕು ಪ್ರಮುಖ ಕಾವೇರಿ ಜಲಾಶಯಗಳಲ್ಲಿ 55.389 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಜೂನ್ 1ರಿಂದ ಸೆಪ್ಟೆಂಬರ್ 15ರವರೆಗೆ ಸುಮಾರು 111 ಟಿಎಂಸಿ ನೀರು ಒಳಹರಿವು ಬಂದಿದ್ದು, 30 ವರ್ಷಗಳ ಸರಾಸರಿ 228.108 ಟಿಎಂಸಿಗೆ ಹೋಲಿಸಿದರೆ ಶೇ.51ಕ್ಕೂ […] The post ಬರಿದಾಗ್ತಿದೆ ಕಾವೇರಿ...
ಬರಿದಾಗ್ತಿದೆ ಕಾವೇರಿ ಒಡಲು: 6 ಸಾವಿರದ ಬದಲು 3 ಸಾವಿರ ಕ್ಯೂಸೆಕ್ ಗೆ ಇಳಿಸಲು ಕರ್ನಾಟಕ ಮನವಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವ ಆದೇಶವನ್ನು ಬದಲಾಯಿಸಿ 3 ಸಾವಿರ ಕ್ಯೂಸೆಕ್‌ಗೆ ಇಳಿಸುವಂತ...
By Dhallo News · September 16, 2026 at 5:31 PM IST
Have feedback on this article?Report error or suggestion
