ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಜಾಜೂರು ಬಳಿ ದಾಬಸ್‌ಪೇಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಕಲ್ಲುಗಣಿಗಾರಿಕೆಗೆ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದ ಶಿವಶಂಕರ್ ಅಲಿಯಾಸ್ ಆಟೋ ಶಂಕರ್‌ನನ್ನು ಬಂಧಿಸಿದ್ದಾರೆ. ಆತನಿಂದ 600 ಜಿಲೆಟಿನ್ ಕಡ್ಡಿಗಳು ಹಾಗೂ 100 ಡಿಟೋನೇಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸಂಬಂಧಪಟ್ಟ ಕಾಯ್ದೆಗಳಡಿ ಪ್ರಕರಣ ದಾಖಲಿಸಲಾಗಿದೆ.
ಕಡಿಮೆ ಹಣಕ್ಕೆ ಸ್ಫೋಟಕಗಳ ಮಾರಾಟ: ಅಕ್ರಮವಾಗಿ ಸಾಗಿಸುತ್ತಿದ್ದ 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಜಾಜೂರು ಬಳಿ ದಾಬಸ್‌ಪೇಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಕಲ್ಲುಗಣಿಗಾರಿಕೆಗೆ ಸ್ಫೋಟಕ ವಸ್ತುಗಳನ್ನು ...
By Dhallo News · September 4, 2026 at 7:04 PM IST
Have feedback on this article?Report error or suggestion
