ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶದ 64 ಪಿಜಿಗಳ ಮೇಲೆ ಆಹಾರ ಇಲಾಖೆ ದಾಳಿ ನಡೆಸಿದೆ. ನೈರ್ಮಲ್ಯ ಕೊರತೆ, ಅವಧಿ ಮೀರಿದ ಮೊಸರು, ಅಕ್ಕಿಹಿಟ್ಟು, ಆಹಾರ ಬಣ್ಣ ಮತ್ತು ಕರಿಮೆಣಸು ವಶಪಡಿಸಿಕೊಳ್ಳಲಾಗಿದೆ. ಬೊಮ್ಮಸಂದ್ರದ ನಂದನ ಎಲೈಟ್ ಪಿಜಿಯಲ್ಲಿ ಊಟದ ಮೇಜಿನ ಮೇಲೆ ತಿಗಣೆ ಔಷಧ ಪತ್ತೆಯಾಗಿ, ಊಟದ ಪ್ರದೇಶವನ್ನು ಮುಚ್ಚಲಾಗಿದೆ.
ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!
ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶದ 64 ಪಿಜಿಗಳ ಮೇಲೆ ಆಹಾರ ಇಲಾಖೆ ದಾಳಿ ನಡೆಸಿದೆ. ನೈರ್ಮಲ್ಯ ಕೊರತೆ, ಅವಧಿ ಮೀರಿದ ಮೊಸರು, ಅಕ್ಕಿಹಿಟ್ಟು, ಆಹಾರ ಬಣ್ಣ ಮತ್ತು ಕರಿಮೆಣ...
By Dhallo News · September 5, 2026 at 9:10 AM IST
Have feedback on this article?Report error or suggestion
