LATEST
Tue, Sep 1, 2026
Loading weather...
local

ಜಾಗತಿಕ ರಂಗದಲ್ಲಿ ಭಾರತದ ಹೊಳಪು: ಶೇ. 7.8 ಜಿಡಿಪಿ ವೃದ್ಧಿಯನ್ನು ಶ್ಲಾಘಿಸಿದ ನಿರ್ಮಲಾ ಸೀತಾರಾಮನ್

Nirmala Sitharaman happy with 7.8pc GDP growth: ಈ ಹಣಕಾಸು ವರ್ಷದ ಮೊದಲ ಕ್ವಾರ್ಟರ್​ನಲ್ಲಿ ಭಾರತದ ಜಿಡಿಪಿ ಶೇ 7.8ರಷ್ಟು ಹೆಚ್ಚಿದ್ದು, ನಿರೀಕ್ಷೆಮೀರಿದ ಬೆಳವಣಿಗೆ ಹೊಂದಿದೆ. ಜಾಗತಿಕವಾಗಿ ಪ್ರಮುಖ ಆರ್ಥಿಕತೆಗಳ ಪೈಕಿ ಭಾರತ ಮುಂಚೂಣಿಯಲ್ಲಿ ಮುಂದುವರಿದಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜಾಗತಿಕ ರಂಗದಲ್ಲಿ ಭಾರತದ ಹೊಳಪು ಹೆಚ್ಚಿದೆ ಎಂದು ಬಣ್ಣಿಸಿದ್ದಾರೆ.

SOURCE: TV9 Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

ಬಿಜೆಪಿ ಕೋಟೆಗೆ ಡಿಕೆ ಟೀಮ್ ಎಂಟ್ರಿ.. ಸೆ. 18ರಂದು ಕರಾವಳಿಯಲ್ಲಿ ಸಚಿವ ಸಂಪುಟ ಸಭೆ

ಬೆಂಗಳೂರು, ಸೆ.1- ಮುಖ್ಯಮಂತ್ರಿಯಾದ ಬಳಿಕ ಡಿ.ಕೆ.ಶಿವಕುಮಾರ್‌ ಆಡಳಿತವನ್ನು ಜನರ ಬಳಿಗೆ ತೆಗೆದು...

Read Article »

Ration Card: 'ಬಡವರಿಗೆ ಅನ್ಯಾಯ ಆಗುತ್ತೆ', BPL ಕಾರ್ಡ್‌ದಾರರಿಗೆ ಗುಡ್‌ನ್ಯೂಸ್ ಕೊಟ್ಟ ಸಚಿವ ರಿಜ್ವಾನ್ ಅರ್ಷದ್

ಕಾಂಗ್ರೆಸ್ ಸರ್ಕಾರವು ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಪರಿಶೀಲನೆ ನಡೆಸುತ...

Read Article »

ಚೊಚ್ಚಲ ತಾಯ್ತನದ ಸಂಭ್ರಮದಲ್ಲಿ ‘ಕಮಲಿ’ ಸೀರಿಯಲ್ ನಟಿ Photos Viral

Yashaswini Ravindra: ಜೀ ಕನ್ನಡ ವಾಹಿನಿಯ ಜನಪ್ರಿಯ ‘ಕಮಲಿ’ ಧಾರಾವಾಹಿ ನಟಿ ಯಶಸ್ವಿನಿ ರವೀಂದ...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.