ಜಕಾರ್ತಾ: ಇಂಡೋನೇಷ್ಯಾದ (Indonesia) ಅನಕ್ ಕ್ರಾಕಟೌ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು (Volcano Erupts) ದೇಶದ ಪ್ರಮುಖ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ 8 ವಿಮಾನ ನಿಲ್ದಾಣಗಳನ್ನು (Airport) ಬಂದ್ ಮಾಡಲಾಗಿದೆ. ಇದರಿಂದ ಸುಮಾರು 170,000 ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ವರದಿಯಾಗಿದೆ. ಜಾವಾ ಮತ್ತು ಸುಮಾತ್ರಾ ದ್ವೀಪಗಳ ನಡುವೆ ಸುಂದಾ ಜಲಸಂಧಿಯಲ್ಲಿರುವ ಅನಕ್ ಕ್ರಾಕಟೌ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟ ಸಂಭವಿಸಿದೆ. ಇದರಿಂದ ದಟ್ಟ ಹೊಗೆ ಮತ್ತು ಬೂದಿ ಆ ಪ್ರದೇಶದಲ್ಲಿ ಆವರಿಸಿದೆ. ಇದರಿಂದ ದೇಶದಲ್ಲಿ 1,500ಕ್ಕೂ ಹೆಚ್ಚು ವಿಮಾನಗಳ […]
ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ – 8 ವಿಮಾನ ನಿಲ್ದಾಣಗಳು ಬಂದ್, 170,000ಕ್ಕೂ ಹೆಚ್ಚು ಪ್ರಯಾಣಿಕರ ಪರದಾಟ
ಜಕಾರ್ತಾ: ಇಂಡೋನೇಷ್ಯಾದ (Indonesia) ಅನಕ್ ಕ್ರಾಕಟೌ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು (Volcano Erupts) ದೇಶದ ಪ್ರಮುಖ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ 8...
By Dhallo News · September 7, 2026 at 1:00 PM IST
Have feedback on this article?Report error or suggestion
