ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು 5500 ಕೋಟಿ ರೂ ಖರ್ಚು ಮಾಡಿದರೂ ರಸ್ತೆ ಪರಿಸ್ಥಿತಿ ಬದಲಾಗಿಲ್ಲ. 8,000 ಕೋಟಿ ರೂ ವೆಚ್ಚದಲ್ಲಿ ಇದೀಗ ಮತ್ತೆ ರಸ್ತೆ ಗುಂಡಿ ಮುಚ್ಚಲು ಹೊರಟಿದ್ದಾರೆ. ಕಳೆದ ಬಾರಿ ಆಗಿರುವ ಖರ್ಚಿನ ಬಗ್ಗೆ ಮಾಹಿತಿನೇ ಇಲ್ಲ. ಇದರ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಸಂಸದ ತೇಜಸ್ವಿ ಸೂರ್ಯ ಸಚಿವ ಕೃಷ್ಣಭೈರೇಗೌಡಗೆ ಮನವಿ ಮಾಡಿದ್ದಾರೆ.
8,000 ಕೋಟಿ ವೆಚ್ಚದಲ್ಲಿ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಮುಂದಾದ ಸರ್ಕಾರ: ಹಿಂದಿನ ಲೆಕ್ಕ ಕೇಳಿದ ತೇಜಸ್ವಿ ಸೂರ್ಯ
ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು 5500 ಕೋಟಿ ರೂ ಖರ್ಚು ಮಾಡಿದರೂ ರಸ್ತೆ ಪರಿಸ್ಥಿತಿ ಬದಲಾಗಿಲ್ಲ. 8,000 ಕೋಟಿ ರೂ ವೆಚ್ಚದಲ್ಲಿ ಇದೀಗ ಮತ್ತೆ ರಸ್ತೆ ಗುಂಡಿ ಮುಚ್ಚಲು ಹೊರಟಿದ್ದಾರ...
By Dhallo News · September 5, 2026 at 6:54 PM IST
Have feedback on this article?Report error or suggestion
