ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಹತ್ಯೆಗೀಡಾದ ಉಗ್ರನಿಂದ ಒಂದು ಎಕೆ ರೈಫಲ್ ಹಾಗೂ ಸ್ಫೋಟಕಗಳು ಸೇರಿದಂತೆ ಹಲವು ಯುದ್ಧೋಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ಬುದ್ಗಾಮ್ ಜಿಲ್ಲೆಯ ಅಶ್ದಾರ್ ಗಲಿಎಂಬಲ್ಲಿ ಶಂಕಿತ ಉಗ್ರರ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಭದ್ರತಾ ಪಡೆಗಳಿಗೆ ನಿಖರವಾದ ಗುಪ್ತಚರ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸ್ ಮತ್ತು ಕೇಂದ್ರೀಯ […] The post ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಭರ್ಜರಿ ಬೇಟೆ: ಬುಡ್ಗಾಮ್‌ನಲ್ಲಿ ಓರ್ವ ಉಗ್ರನ ಹ*ತ್ಯೆ, AK ರೈಫಲ್ ವಶ appeared first on ONLINE.
ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಭರ್ಜರಿ ಬೇಟೆ: ಬುಡ್ಗಾಮ್‌ನಲ್ಲಿ ಓರ್ವ ಉಗ್ರನ ಹ*ತ್ಯೆ, AK ರೈಫಲ್ ವಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಹತ...
By Dhallo News · September 4, 2026 at 7:17 PM IST
Have feedback on this article?Report error or suggestion
