ಬಳ್ಳಾರಿ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಜೀವನಾಡಿಯಾದ ಟಿಬಿ ಡ್ಯಾಮ್‍ನಲ್ಲಿ ಸುಮಾರು 34 ಟಿಎಂಸಿಯಷ್ಟು ಹೂಳು ತುಂಬಿರುವುದರಿಂದ ನೀರಿನ ಸಂಗ್ರಹ ಕಡಿಮೆಯಾಗಿದೆ. ಆದ್ದರಿಂದ ನವಲಿ ಸಮಾನಾಂತರ ಜಲಾಶಯದ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಹೇಳಿದ್ದಾರೆ. 5ನೇ ದಿನದ ಬಳ್ಳಾರಿ ಚಲೋ ಪಾದಯಾತ್ರೆ ಅಂಗವಾಗಿ ಇಂದು ನವಲಿ ಜಲಾಶಯದ ವ್ಯಾಪ್ತಿಯಲ್ಲಿನ ರೈತರ ಜೊತೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ನವಲಿ ಜಲಾಶಯ ನಿರ್ಮಾಣಕ್ಕೆ ಆಲೋಚನೆ ಮಾಡಿದ್ದರು. ಆನಂತರ ಯಾವುದೇ […]
ನವಲಿ ಸಮಾನಾಂತರ ಜಲಾಶಯ, ಟಿಬಿ ಡ್ಯಾಂ ಹೂಳು ತೆಗೆಯುವ ಬಗ್ಗೆ ವಿಶೇಷ ಅಧಿವೇಶನದಲ್ಲಿ ಚರ್ಚೆ – BYV
ಬಳ್ಳಾರಿ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಜೀವನಾಡಿಯಾದ ಟಿಬಿ ಡ್ಯಾಮ್‍ನಲ್ಲಿ ಸುಮಾರು 34 ಟಿಎಂಸಿಯಷ್ಟು ಹೂಳು ತುಂಬಿರುವುದರಿಂದ ನೀರಿನ ಸಂಗ್ರಹ ಕಡಿಮೆಯಾಗಿದೆ. ಆದ್ದರಿಂದ ನ...
By Dhallo News · September 5, 2026 at 8:08 PM IST
Have feedback on this article?Report error or suggestion
