LATEST
Sun, Sep 6, 2026
Loading weather...
local

ಕಾವೇರಿ ಜಲ ವಿವಾದ: ತಮಿಳುನಾಡಿಗೆ ನೀರು ಹರಿಸಬೇಕಿರುವ ಪ್ರಮಾಣ ಇಳಿಕೆಗೆ ಆಗ್ರಹಿಸಿ CWMAಗೆ ಕರ್ನಾಟಕ ಮನವಿ

ಕರ್ನಾಟಕದ ಜಲಾಶಯಗಳಿಗೆ ಒಳಹರಿವು ಕುಸಿದಿರುವ ಹಿನ್ನೆಲೆಯಲ್ಲಿ, ತಮಿಳುನಾಡಿಗೆ ಬಿಡುಗಡೆ ಮಾಡಬೇಕಾದ ನೀರಿನ ಪ್ರಮಾಣವನ್ನು ದಿನಕ್ಕೆ 9,000 ಕ್ಯೂಸೆಕ್‌ನಿಂದ 2,000 ಕ್ಯೂಸೆಕ್‌ಗೆ ಇಳಿಸ...

ಕರ್ನಾಟಕದ ಜಲಾಶಯಗಳಿಗೆ ಒಳಹರಿವು ಕುಸಿದಿರುವ ಹಿನ್ನೆಲೆಯಲ್ಲಿ, ತಮಿಳುನಾಡಿಗೆ ಬಿಡುಗಡೆ ಮಾಡಬೇಕಾದ ನೀರಿನ ಪ್ರಮಾಣವನ್ನು ದಿನಕ್ಕೆ 9,000 ಕ್ಯೂಸೆಕ್‌ನಿಂದ 2,000 ಕ್ಯೂಸೆಕ್‌ಗೆ ಇಳಿಸುವಂತೆ ಕರ್ನಾಟಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮನವಿ ಮಾಡಿದೆ. ತಮಿಳುನಾಡಿನ ಮೆಟ್ಟೂರು ಜಲಾಶಯದಲ್ಲಿ ಸುಮಾರು 55 ಟಿಎಂಸಿ ನೀರು ಸಂಗ್ರಹವಿದ್ದು, ಮಧ್ಯಂತರ ಜಲಾನಯನ ಪ್ರದೇಶಗಳಿಂದ 45 ಟಿಎಂಸಿ ಅಥವಾ ಅದಕ್ಕಿಂತ ಹೆಚ್ಚಿನ ನೀರು ಹರಿದುಬರುವ ನಿರೀಕ್ಷೆಯಿದೆ ಎಂದೂ ಮನವಿಯಲ್ಲಿ ಉಲ್ಲೇಖಿಸಿದೆ.

SOURCE: TV9 Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

ಕಾರಿಗೆ BMW RR ಬೈಕ್‌ ಡಿಕ್ಕಿ – ಕಾರಲ್ಲಿದ್ದ ಯುವಕ ಸಾವು

ಚಿಕ್ಕಬಳ್ಳಾಪುರ: ಸ್ವಿಫ್ಟ್ ಕಾರಿಗೆ ಬಿಎಂಡಬ್ಲೂ ಆರ್‌ಆರ್ ಬೈಕ್ (BMW RR Bike) ಡಿಕ್ಕಿಯಾಗಿ (...

Read Article »

Ranveer, Deepika, Kriti: Paid Trolling Bigger Than BO?

Is Bollywood‘s biggest battle shifting from the box office to social media? Rece...

Read Article »

Pregnancy Weight Gain: ಗರ್ಭಿಣಿಯರು ಗರ್ಭಾವಸ್ಥೆಯಲ್ಲಿ ಏಕೆ ದಪ್ಪವಾಗುತ್ತಾರೆ? ಕಾರಣ ಮಗು ಮಾತ್ರವಲ್ಲ!

ಗರ್ಭಾವಸ್ಥೆಯಲ್ಲಿ ಮಹಿಳೆಯರ ದೇಹದ ತೂಕ ಹೆಚ್ಚಾಗುವುದು ಸಹಜ. ಆದರೆ ಇದಕ್ಕೆ ಕೇವಲ ಹೊಟ್ಟೆಯಲ್ಲಿರ...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.