ಮುಂಗಾರು ಮಳೆ ಕೊರತೆ ಮತ್ತು ಬರ ಪರಿಸ್ಥಿತಿಯ ನಡುವೆ ಕಾವೇರಿ ನೀರು ಹಂಚಿಕೆ ಕುರಿತು ಚರ್ಚಿಸಲು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಸಮಿತಿ (ಸಿಡ
ಬ್ಲ್ಯುಆರ್‌ಸಿ) ಮತ್ತು ಪ್ರಾಧಿಕಾರದ (ಸಿಡಬ್ಲ್ಯುಎಂಎ) ಸಭೆಗಳು ನಡೆಯಲಿವೆ. ರಾಜ್ಯದಲ್ಲಿನ ನೀರಿನ ಕೊರತೆಯ ವಾಸ್ತವ ಪರಿಸ್ಥಿತಿಯನ್ನು ಮುಂದಿಡಲಿದೆ.

ಮುಂಗಾರು ಮಳೆ ಕೊರತೆ ಮತ್ತು ಬರ ಪರಿಸ್ಥಿತಿಯ ನಡುವೆ ಕಾವೇರಿ ನೀರು ಹಂಚಿಕೆ ಕುರಿತು ಚರ್ಚಿಸಲು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಸಮಿತಿ (ಸಿಡಬ್ಲ್ಯುಆರ್‌ಸಿ) ಮತ್ತು ಪ್ರಾಧಿಕಾರದ (ಸಿಡಬ್ಲ್ಯುಎಂಎ) ಸಭೆಗಳು ನಡೆಯಲಿವೆ. ರಾಜ್ಯದಲ್ಲಿನ ನೀರಿ...