ನವದೆಹಲಿ: ಪಾಕಿಸ್ತಾನದ ವಿರುದ್ಧದ ಕಾರ್ಯಾಚರಣೆ ವೇಳೆ ಮಿಗ್-21 ಸಮೇತರಾಗಿ ಶತ್ರು ರಾಷ್ಟ್ರದ ಗಡಿಯೊಳಗೆ ನುಗ್ಗಿ ಪಾಕಿಸ್ತಾನ ವಾಯುಪಡೆಯ ವಿಮಾನ ಹೊಡೆದುರುಳಿಸಿದ್ದ ಭಾರತೀಯ ವಾಯುಪಡೆಯ ಮಾಜಿ ಗ್ರೂಪ್ ಕ್ಯಾಪ್ಟನ್ ಹಾಗೂ ವಿರಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್ (Abhinandan Varthaman) ಇದೀಗ ಗೋವಾ ಮೂಲದ ಪ್ರಾದೇಶಿಕ ವಿಮಾನಯಾನ ಸಂಸ್ಥೆ FLY91ಗೆ ಪೈಲಟ್ ಆಗಿ ಸೇರ್ಪಡೆಗೊಂಡಿದ್ದಾರೆ. ಸದ್ಯ ಅವರು ಗೋವಾ ಮತ್ತು ಹೈದರಾಬಾದ್ ಮಾರ್ಗದಲ್ಲಿ ಎಟಿಆರ್ ವಿಮಾನ ಸಂಚರಿಸುವ ಕುರಿತು ತರಬೇತಿಯಲ್ಲಿ ನಿರತರಾಗಿದ್ದು, ತರಬೇತಿ ಪೂರ್ಣಗೊಂಡ ಬಳಿಕ ವಿಮಾನ ಸಂಚಾರ ನಡೆಸಲಿದ್ದಾರೆ […]
ಬಾಲಾಕೋಟ್ ದಾಳಿ ಹೀರೋ ಅಭಿನಂದನ್ ವರ್ಧಮಾನ್ ಈಗ FLY91 ಪೈಲಟ್
ನವದೆಹಲಿ: ಪಾಕಿಸ್ತಾನದ ವಿರುದ್ಧದ ಕಾರ್ಯಾಚರಣೆ ವೇಳೆ ಮಿಗ್-21 ಸಮೇತರಾಗಿ ಶತ್ರು ರಾಷ್ಟ್ರದ ಗಡಿಯೊಳಗೆ ನುಗ್ಗಿ ಪಾಕಿಸ್ತಾನ ವಾಯುಪಡೆಯ ವಿಮಾನ ಹೊಡೆದುರುಳಿಸಿದ್ದ ಭಾರತೀಯ ವಾಯುಪಡೆಯ ...
By Dhallo News · September 3, 2026 at 9:54 AM IST
Have feedback on this article?Report error or suggestion
