Gold Price 06 November 2026: ಗುರುವಾರ ಭಾರೀ ಏರಿಕೆಯಾಗಿದ್ದ ಚಿನ್ನ, ಬೆಳ್ಳಿ ಬೆಲೆಗಳು ಶುಕ್ರವಾರ ಕುಸಿತ ಕಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 235 ರೂ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 13,385 ರೂನಿಂದ 13,150 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,346 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 205 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 210 ರೂ ಇದೆ.
Gold Rates 06 November: ಚಿನ್ನ, ಬೆಳ್ಳಿ ಬೆಲೆಗಳ ಕುಸಿತ; ಇಲ್ಲಿದೆ ದರಪಟ್ಟಿ
Gold Price 06 November 2026: ಗುರುವಾರ ಭಾರೀ ಏರಿಕೆಯಾಗಿದ್ದ ಚಿನ್ನ, ಬೆಳ್ಳಿ ಬೆಲೆಗಳು ಶುಕ್ರವಾರ ಕುಸಿತ ಕಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ...
By Dhallo News · November 6, 2026 at 1:51 PM IST
Have feedback on this article?Report error or suggestion
