LATEST
Thu, Sep 24, 2026
Loading weather...
local

Gold Rates 24 September: 14,000 ರೂ ಒಳಗೆ ಇಳಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

Gold Price 24 September 2026: ಗುರುವಾರ ಚಿನ್ನ, ಬೆಳ್ಳಿ ಬೆಲೆಗಳೆರಡೂ ತಗ್ಗಿವೆ. ಚಿನ್ನದ ಬೆಲೆ 140 ರೂ, ಬೆಳ್ಳಿ ಬೆಲೆ 5 ರೂ ಕಡಿಮೆಗೊಂಡಿದ...

Gold Price 24 September 2026: ಗುರುವಾರ ಚಿನ್ನ, ಬೆಳ್ಳಿ ಬೆಲೆಗಳೆರಡೂ ತಗ್ಗಿವೆ. ಚಿನ್ನದ ಬೆಲೆ 140 ರೂ, ಬೆಳ್ಳಿ ಬೆಲೆ 5 ರೂ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 14,135 ರೂನಿಂದ 13,995 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,268 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

SOURCE: TV9 Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion

Read More from local

Sharwa-Vaitla’s George Krish Gets Its 1st Booster

Sankranti 2027 is shaping up to be a busy season for Sharwa, who is gearing up f...

Read Article »

Nani, Ani Wasted: Worst Mistake By Director!

When you have the most committed and possibly the most successful actor(from a c...

Read Article »

Karnataka Assembly Session Live: ಕರ್ನಾಟಕ ವಿಧಾನಸಭೆ ಅಧಿವೇಶನದ 4ನೇ ದಿನದ ಕಲಾಪ ನೇರಪ್ರಸಾರ

ರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ: ಕರ್ನಾಟಕದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯ ಕುರಿತು ...

Read Article »
Return to Front Page

5 minutes. The news that matters.

Get the most important stories of the day, without having to browse hundreds of articles.