ಬೆಂಗಳೂರು: ಕರ್ನಾಟಕ ವಿಧಾನಪರಿಷತ್ನ(Karnataka Vidhan Parishad) 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ಅಕ್ಟೋಬರ್ 23ರಂದು ನಡೆದಿದ್ದ ಮಹತ್ವದ ಚುನಾವಣೆಯ(Election) ಮತ ಎಣಿಕೆ ಕಾರ್ಯ ಇಂದುಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ್ ಸಭಾಂಗಣದಲ್ಲಿ ನಡೆಯುತ್ತಿದೆ. ಆಗ್ನೇಯ ಪದವೀಧರ ಕ್ಷೇತ್ರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯವು ಬೆಂಗಳೂರಿನ […]
Karnataka Mlc Election Rresults| 4 ಕ್ಷೇತ್ರಗಳ ಮತ ಎಣಿಕೆ ಆರಂಭ, ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ?
ಬೆಂಗಳೂರು: ಕರ್ನಾಟಕ ವಿಧಾನಪರಿಷತ್ನ(Karnataka Vidhan Parishad) 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ಅಕ್ಟೋಬರ್ 23ರಂದು ನಡೆದಿದ್ದ...
By Dhallo News · October 27, 2026 at 8:05 AM IST
Have feedback on this article?Report error or suggestion
