ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಕೆಲವರು ಆ ಸೀಟುಗಳನ್ನು ರದ್ದುಪಡಿಸಿಕೊಳ್ಳಲು ಕೋರುತ್ತಿದ್ದು, ಅದಕ್ಕೆ ಕೆಲವು ಷರತ್ತುಗಳ ಮೇಲೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ (Karnataka Examination Authority) ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ. ಈ ಸಂಬಂಧ ಕೆಇಎ (KEA) ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಎಂಸಿಸಿ ಹಾಗೂ ಇತರ ರಾಜ್ಯಗಳಲ್ಲಿ ಸೀಟು ಹಂಚಿಕೆಯಾದವರು ಕೆಇಎ ಕೌನ್ಸೆಲಿಂಗ್‌ನಿಂದ ಹೊರ ಹೋಗಲು ಸೆ.20ರಂದು ಸಂಜೆ […]
ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗೆ ಹಂಚಿಕೆಯಾಗಿದ್ದ ಸೀಟು ರದ್ದತಿಗೆ ಷರತ್ತುಬದ್ಧ ಅವಕಾಶ: KEA
ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಕೆಲವರು ಆ ಸೀಟುಗಳನ್ನು ರದ್ದುಪಡಿಸ...
By Dhallo News · September 17, 2026 at 2:55 PM IST
Have feedback on this article?Report error or suggestion
