ಬಳ್ಳಾರಿ: ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ರಾಜೀನಾಮೆ ಬಳಿಕ, ಕೆಪಿಎಸ್‌ಸಿ ಹಗರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರ ರಾಜೀನಾಮೆ ಆಗುತ್ತೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ (R Ashok) ಹೊಸ ಬಾಂಬ್ ಸಿಡಿಸಿದರು. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಬರ, KPSC ಹಗರಣ ಸೇರಿದಂತೆ ನಾನಾ ವಿಚಾರಗಳನ್ನಿಟ್ಟು ಕೊಂಡು ಪಾದಯಾತ್ರೆ ಮಾಡ್ತಿದ್ದೇವೆ. ವಾಲ್ಮೀಕಿ ಹಗರಣದಲ್ಲಿ ಈಗಾಗಲೇ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ನಾಗೇಂದ್ರ (B Nagendra) ರಾಜೀನಾಮೆ ವಿಚಾರದಲ್ಲಿ […]
KPSC ಹಗರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿಕೆಟ್ ಪತನವಾಗುತ್ತೆ – ಆರ್. ಅಶೋಕ್ ಹೊಸ ಬಾಂಬ್
By Dhallo News · September 1, 2026 at 11:56 AM IST
Original reporting: PUBILC TVRead original report →
Have feedback on this article?Report error or suggestion
