ಬೆಂಗಳೂರು: ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ) ಹಗರಣ ಪ್ರಕರಣದಲ್ಲಿ ಸಿಐಡಿ ತನಿಖೆ ಚುರುಕುಗೊಂಡಿದ್ದು, ಪ್ರಮುಖ ಆರೋಪಿಗಳಾದ ಬಸವರಾಜ್ ಕನ್ನಾಳಿ ಹಾಗೂ ಗ್ಯಾನೇಂದ್ರಗೆ (Gyanendra Kumar) ಕಾನೂನು ಸಂಕಷ್ಟ ಮತ್ತಷ್ಟು ಬಿಗಿಯಾಗಿದೆ. ಈ ಬೆನ್ನಲ್ಲೇ ಹಗರಣದಲ್ಲಿ ಭಾಗಿಯಾಗಿದ್ದ 10 ಅಭ್ಯರ್ಥಿಗಳು ಅಪ್ರೂವರ್ ಆಗಲು ಸಿದ್ಧವಿದ್ದು, ಸಿಐಡಿ (CID) ಮುಂದೆ ತಮ್ಮ ತಪ್ಪೊಪ್ಪಿಗೆ ಹೇಳಿಕೆ ದಾಖಲಿಸಲು ಸಿದ್ಧರಾಗಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಅಭ್ಯರ್ಥಿಗಳ ಅಪ್ರೂವರ್ ಹೇಳಿಕೆಯನ್ನ ತನಿಖಾಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: KPSC ಹಗರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ […]
KPSC ಡೀಲಿಂಗ್ ಕೇಸ್ – 6 ಅಭ್ಯರ್ಥಿಗಳು ಅಪ್ರೂವರ್, 10 ಅಭ್ಯರ್ಥಿಗಳು ತಪ್ಪೊಪ್ಪಿಕೊಳ್ಳಲು ಸಿದ್ಧ!
By Dhallo News · September 1, 2026 at 12:36 PM IST
Original reporting: PUBILC TVRead original report →
Have feedback on this article?Report error or suggestion
