ಕೆಪಿಎಸ್ ಸಿ ಹಗರಣದ ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ ಜೊತೆ 9 ಡಿವೈಎಸ್ ಪಿಗಳು ಫೋಟೋ ತೆಗೆಸಿಕೊಂಡಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಮೈಸೂರು ಪೊಲೀಸ್ ಅಕಾಡಮಿಯಲ್ಲಿ ತೆಗೆದ ಈ ಫೋಟೋ, ಇತ್ತೀಚೆಗೆ ಸಿಐಡಿ ವಶದಲ್ಲಿರುವ ಕನ್ನಾಳೆಯ ಪ್ರಭಾವ ಪೊಲೀಸ್ ಇಲಾಖೆಯಲ್ಲೂ ಇದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ. (ವರದಿ: ಗಿರೀಶ್ ಕಮ್ಮಾರ, ಏಷ್ಯಾನೆಟ್ ಸುವರ್ಣ ನ್ಯೂಸ್, ಗದಗ)
KPSC ಹಗರಣದ ಆರೋಪಿ ಜೊತೆ ಗದಗ DYSP ಮುರ್ತುಜಾ ಖಾದ್ರಿ ಸೇರಿ 9 ಅಧಿಕಾರಿಗಳ ಫೋಟೋ ವೈರಲ್!
ಕೆಪಿಎಸ್ ಸಿ ಹಗರಣದ ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ ಜೊತೆ 9 ಡಿವೈಎಸ್ ಪಿಗಳು ಫೋಟೋ ತೆಗೆಸಿಕೊಂಡಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಮೈಸೂರು ಪೊಲೀಸ್ ಅಕಾಡಮಿಯಲ್ಲಿ ತೆಗೆದ ಈ ಫೋ...
By Dhallo News · September 5, 2026 at 12:01 PM IST

Source: ASIANET News Kannada
SOURCE: ASIANET News Kannada
ORIGINAL REPORT: Click here
DHALLO EDITORIAL STATUS: Aggregated & reviewed
Have feedback on this article?Report error or suggestion
