KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕೈಯಿಂದ ಪ್ರಶ್ನೆ ಬರೆದು ಲೀಕ್ ಮಾಡಿ, OMR ಶೀಟ್ ತಿದ್ದುತ್ತಿದ್ದ ಸ್ಫೋಟಕ ಮಾಹಿತಿ ಬಯಲಾಗಿದೆ. ಪ್ರಮುಖ ಆರೋಪಿ ಕನ್ನಾಳೆ ಮನೆಯಲ್ಲಿ ಬಿ ಗ್ರೂಪ್ ಪರೀಕ್ಷೆಯ ಹಾಲ್ ಟಿಕೆಟ್‌ಗಳು ಜಪ್ತಿಯಾಗಿದ್ದು, ಸಚಿವ ಈಶ್ವರ ಖಂಡ್ರೆ-ಕನ್ನಾಳೆ ಫೋಟೋ ಹಂಚಿಕೊಂಡು ರಾಜ್ಯ ಸರ್ಕಾರವನ್ನು ಜೆಡಿಎಸ್ ತೀವ್ರವಾಗಿ ಪ್ರಶ್ನಿಸಿದೆ.
KPSC Scam: ಫಿಲ್ಮಿ ಸ್ಟೈಲ್‌ನಲ್ಲಿ ನಡೀತಿತ್ತು ಪ್ರಶ್ನೆ ಪತ್ರಿಕೆ ಲೀಕ್; OMR ಶೀಟ್ ತಿದ್ದುತ್ತಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ!
KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕೈಯಿಂದ ಪ್ರಶ್ನೆ ಬರೆದು ಲೀಕ್ ಮಾಡಿ, OMR ಶೀಟ್ ತಿದ್ದುತ್ತಿದ್ದ ಸ್ಫೋಟಕ ಮಾಹಿತಿ ಬಯಲಾಗಿದೆ....
By Dhallo News · September 2, 2026 at 9:23 AM IST
Have feedback on this article?Report error or suggestion
