ಶಿವಮೊಗ್ಗ: ನಗರದ (Shivamogga) ಕೆಎಸ್‌ಓಯು (KSOU) ಪ್ರಾದೇಶಿಕ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಪರೀಕ್ಷಾ ಅಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೊಬೈಲ್, ಪುಸ್ತಕ ಇಟ್ಟುಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಅಕ್ರಮವನ್ನು ʻಪಬ್ಲಿಕ್ ಟಿವಿʼ ಬಯಲಿಗೆಳೆದಿತ್ತು. ಇದರ ಬೆನ್ನಲ್ಲೇ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಆಲ್ಕೋಳ ಸರ್ಕಲ್ ಸಮೀಪವಿರುವ KSOU ಪ್ರಾದೇಶಿಕ ಕಚೇರಿ ಎದುರು ಎಬಿವಿಪಿ ಪ್ರತಿಭಟನೆ ನಡೆಸುತ್ತಿದೆ. ಇದನ್ನೂ ಓದಿ: ರಾಜ್ಯದಲ್ಲಿ KPSC ಆಯ್ತು, ಇದೀಗ KSOU ಸರದಿ – ಹಣ ಕೊಟ್ರೆ ಮೊಬೈಲ್, ಪುಸ್ತಕ ನೋಡಿ […]
KSOU ವಿರುದ್ಧ ಭುಗಿಲೆದ್ದ ಆಕ್ರೋಶ – ABVPಯಿಂದ ಕಚೇರಿಗೆ ಮುತ್ತಿಗೆ ಯತ್ನ
ಶಿವಮೊಗ್ಗ: ನಗರದ (Shivamogga) ಕೆಎಸ್‌ಓಯು (KSOU) ಪ್ರಾದೇಶಿಕ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಪರೀಕ್ಷಾ ಅಕ್ರಮದ ವಿರುದ್ಧ ತೀವ್ರ ಆಕ್ರೋಶ ವ್...
By Dhallo News · October 24, 2026 at 12:38 PM IST
Have feedback on this article?Report error or suggestion
