ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಜೆಡಿಎಸ್ ಅಭ್ಯರ್ಥಿ ಎ.ಪಿ.ರಂಗನಾಥ್ (A.P.Ranganath) ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ನ ಅಭ್ಯರ್ಥಿ ಪುಟ್ಟಣ್ಣ ಸೋಲನುಭವಿಸಿದ್ದಾರೆ. ಎ.ಪಿ.ರಂಗನಾಥ್ ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 899 ಮತಗಳ ಅಂತರದಿಂದ ರಂಗನಾಥ್ ಗೆದ್ದಿದ್ದಾರೆ. ಇದನ್ನೂ ಓದಿ: ಜನಪ್ರತಿನಿಧಿಯಾಗಿರುವ ಹಿನ್ನೆಲೆ ಜೈಲಿನಲ್ಲಿ ಇರಲು ಸಾಧ್ಯವಿಲ್ಲ – ಸುಪ್ರೀಂನಲ್ಲಿ ವಿನಯ್ ಕುಲಕರ್ಣಿ ವಾದ ಸೋಲು ಖಚಿತವಾಗುತ್ತಿದ್ದಂತೆ ಮತ ಎಣಿಕೆ ಕೇಂದ್ರದಿಂದ ಪುಟ್ಟಣ್ಣ ತೆರಳಿದರು. ಸ್ಥಳದಲ್ಲಿ ಎನ್ಡಿಎ ಬೆಂಬಲಿಗರು ಸಂಭ್ರಮಾಚರಣೆ ಮಾಡಿದರು. ಮೊದಲ ಸುತ್ತಿನ […]
MLC Elections 2026 Results: ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ನ ಎ.ಪಿ.ರಂಗನಾಥ್ಗೆ ಗೆಲುವು
ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಜೆಡಿಎಸ್ ಅಭ್ಯರ್ಥಿ ಎ.ಪಿ....
By Dhallo News · October 27, 2026 at 7:00 PM IST
Have feedback on this article?Report error or suggestion
