ಮೈಸೂರು: ಈ ಬಾರಿಯ ಮೈಸೂರು ದಸರಾದ ಸಾಂಸ್ಕೃತಿಕ ಕಾರ್ಯಕ್ರಮ ಯುವ ದಸರಾ ಉದ್ಘಾಟಕರಾಗಿ ನಟ ಪ್ರಭುದೇವ್‌ಗೆ ಆಹ್ವಾನ ನೀಡಲಾಗಿದೆ. ನಟ ಪ್ರಭುದೇವ್ ಅವರಿಗೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ಕೊಟ್ಟಿದೆ. ಪೇಟಾ ತೊಡಸಿ, ಶಾಲು-ಹೂವಿನ ಹಾರ ಹಾಕಿ ನಟನಿಗೆ ಗೌರವಪೂರ್ವಕವಾಗಿ ಆಹ್ವಾನ ನೀಡಲಾಗಿದೆ.
Mysuru Dasara: ಯುವ ದಸರಾ ಉದ್ಘಾಟಕರಾಗಿ ನಟ ಪ್ರಭುದೇವ್‌ಗೆ ಆಹ್ವಾನ
ಮೈಸೂರು: ಈ ಬಾರಿಯ ಮೈಸೂರು ದಸರಾದ ಸಾಂಸ್ಕೃತಿಕ ಕಾರ್ಯಕ್ರಮ ಯುವ ದಸರಾ ಉದ್ಘಾಟಕರಾಗಿ ನಟ ಪ್ರಭುದೇವ್‌ಗೆ ಆಹ್ವಾನ ನೀಡಲಾಗಿದೆ. ನಟ ಪ್ರಭುದೇವ್ ಅವರಿಗೆ ಮೈಸೂರು ಜಿಲ್ಲಾಡಳಿತ ಅಧಿಕೃತ...
By Dhallo News · September 4, 2026 at 3:54 PM IST
Have feedback on this article?Report error or suggestion
