ಹೊಸದಿಗಂತ ವರದಿ ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ವಿಧಾನಸಭಾ ಮತಕ್ಷೇತ್ರದ ಮುರುಗೋಡ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಹಾಗೂ ವಿವಿಧ ಜಾತಿಯ ಗಿಡಮರಗಳನ್ನು ಕಡಿದು ಪರಿಸರ ನಾಶ ಮಾಡಲಾಗುತ್ತಿದೆ ಎಂದು ಆರೋಪಿಸಿ, NDA ಮೈತ್ರಿಕೂಟದ ಮುಖಂಡರ ನೇತೃತ್ವದ ನಿಯೋಗವು ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎನ್ನಲಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಸರ್ಕಾರಿ ಜಮೀನಿನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು, ರೈತರಿಗೂ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೂ ತೊಂದರೆಯಾಗುತ್ತಿದೆ ಎಂದು ನಿಯೋಗದ ಮುಖಂಡರು ಆಕ್ಷೇಪ […] The post ಸರ್ಕಾರಿ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ: NDA ಮೈತ್ರಿಕೂಟದಿಂದ ಸ್ಥಳ ಪರಿಶೀಲನೆ appeared first on ONLINE.
ಸರ್ಕಾರಿ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ: NDA ಮೈತ್ರಿಕೂಟದಿಂದ ಸ್ಥಳ ಪರಿಶೀಲನೆ
ಹೊಸದಿಗಂತ ವರದಿ ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ವಿಧಾನಸಭಾ ಮತಕ್ಷೇತ್ರದ ಮುರುಗೋಡ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಹಾಗೂ ವಿವಿಧ ಜಾತಿಯ ಗಿಡಮರಗಳ...
By Dhallo News · September 3, 2026 at 4:06 PM IST
Have feedback on this article?Report error or suggestion
