ಕಠ್ಮಂಡು: ನೇಪಾಳದಲ್ಲಿ (Nepal Flood) ಸಂಭವಿಸಿದ ಭೀಕರ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 1204ಕ್ಕೆ ಏರಿಕೆಯಾಗಿದೆ. ಈವರೆಗೆ 6,541 ಜನರನ್ನು ಭದ್ರತಾ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. 1,113 ಮೃತದೇಹಗಳ ಮರಣೋತ್ತರ ಪರೀಕ್ಷೆ ಮತ್ತು ಕಾನೂನಾತ್ಮಕವಾಗಿ ಗುರುತು ಪತ್ತೆ ಮಾಡುವ ಕಾರ್ಯ ಪೂರ್ಣಗೊಂಡಿದೆ. 95 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುತು ಪತ್ತೆಯಾಗದ 911 ಮೃತದೇಹಗಳ ಮಾಹಿತಿಯನ್ನು ನೇಪಾಳ ಪೊಲೀಸ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. 4,216 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಹಲವೆಡೆ ನಿರಂತರ ಮಳೆಯಾಗುತ್ತಿರುವುದರಿಂದ ರಕ್ಷಣಾ ಕಾರ್ಯಕ್ಕೆ […]
Nepal Flood | ಮೃತರ ಸಂಖ್ಯೆ 1204ಕ್ಕೆ ಏರಿಕೆ, 4,216 ಮಂದಿಗಾಗಿ ಮುಂದುವರಿದ ಶೋಧ ಕಾರ್ಯ
ಕಠ್ಮಂಡು: ನೇಪಾಳದಲ್ಲಿ (Nepal Flood) ಸಂಭವಿಸಿದ ಭೀಕರ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 1204ಕ್ಕೆ ಏರಿಕೆಯಾಗಿದೆ. ಈವರೆಗೆ 6,541 ಜನರನ್ನು ಭದ್ರತಾ ಸಿಬ್ಬಂದಿ ರಕ್ಷಣೆ ಮಾಡಿದ್ದಾ...
By Dhallo News · September 3, 2026 at 10:13 AM IST
Have feedback on this article?Report error or suggestion
