ಹಾಸನ: ಜಿಲ್ಲೆಯ ಶಾಂತಿಗ್ರಾಮದಲ್ಲಿ (Shanthigrama) ದನದ ದೊಡ್ಡಿಯಲ್ಲಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಕೊನೆಗೂ ಬೇರೆಡೆ ಶಿಫ್ಟ್ ಮಾಡಲಾಗಿದೆ. ಹಾಸ್ಟೆಲ್‌ನ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಹೊಳೆನರಸೀಪುರ (Holenarasipura) ತಾಲೂಕಿನ, ಹಳ್ಳಿಮೈಸೂರು ಗ್ರಾಮದ ಅಂಬೇಡ್ಕರ್ ವಸತಿ ಶಾಲೆಗೆ ಶಿಫ್ಟ್ ಸ್ಥಳಾಂತರಿಸಲಾಗಿದೆ. ಹಾಸನ (Hassan) ತಾಲೂಕಿನ ಶಾಂತಿಗ್ರಾಮದಲ್ಲಿರುವ ಅಂಬೇಡ್ಕರ್ ವಸತಿ ಶಾಲೆಯಲ್ಲಿ (Ambedkar Residential School) ವಿದ್ಯಾರ್ಥಿಗಳು ಅನುಭವಿಸುತ್ತಿರುವ ನರಕಯಾತನೆಯನ್ನು ಪಬ್ಲಿಕ್ ಟಿವಿ ಎಳೆಎಳೆಯಾಗಿ ಸುದ್ದಿ ಪ್ರಸಾರ ಮಾಡಿತ್ತು. ವರದಿಯಾದ ಎರಡೇ ಗಂಟೆಯಲ್ಲಿ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರನ್ನ […]
PUBLiC TV Impact | ಶಾಂತಿಗ್ರಾಮದ ಹಾಸ್ಟೆಲ್ ವಿದ್ಯಾರ್ಥಿಗಳು ಹಳ್ಳಿಮೈಸೂರು ಗ್ರಾಮದ ಅಂಬೇಡ್ಕರ್ ವಸತಿ ಶಾಲೆಗೆ ಶಿಫ್ಟ್
ಹಾಸನ: ಜಿಲ್ಲೆಯ ಶಾಂತಿಗ್ರಾಮದಲ್ಲಿ (Shanthigrama) ದನದ ದೊಡ್ಡಿಯಲ್ಲಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಕೊನೆಗೂ ಬೇರೆಡೆ ಶಿಫ್ಟ್ ಮಾಡಲಾಗಿದೆ. ಹಾಸ್ಟೆಲ್‌ನ ಎಲ್ಲಾ ವಿದ್ಯಾರ್ಥಿ-ವ...
By Dhallo News · September 6, 2026 at 10:34 PM IST
Have feedback on this article?Report error or suggestion
